ನಿಡ್ಲೆ ಪ್ರಾ.ಕೃ.ಪ.ಸಹಕಾರ ಸಂಘದ ವಾರ್ಷಿಕ ಮಹಾಸಭೆ

ನಿಡ್ಲೆ ಪ್ರಾ.ಕೃ.ಪ.ಸಹಕಾರ ಸಂಘದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಸ.ಹಿ.ಪ್ರಾ.ಶಾಲೆ ಕಾಯರ್ತಡ್ಕ, ಕಳೆಂಜದಲ್ಲಿ ಸಂಘದ ಅಧ್ಯಕ್ಷರಾದ ಧನಂಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಸೆ.9 ರಂದು ಜರುಗಿತು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳು, ಸರ್ವಸದಸ್ಯರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.