ಮಡಂತ್ಯಾರು ಗ್ರಾ.ಪಂ. ನಲ್ಲಿ ಆಧಾರ್ ಸೇವೆಗೆ ಶಾಸಕರಿಂದ ಚಾಲನೆ

Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಮಡಂತ್ಯಾರ್ ಗ್ರಾಮ‌ ಪಂಚಾಯತ್ ನಲ್ಲಿ ಆಧಾರ್ ತಿದ್ದುಪಡಿ ಸೇವೆಯನ್ನು ಶಾಸಕರಾದ ಹರೀಶ್ ಪೂಂಜರವರು ಇಂದು (ಸೆ.10) ಅಧಿಕೃತವಾಗಿ ಚಾಲನೆ ನೀಡಿ, ಗ್ರಾಮ ಪಂಚಾಯತ್ ಸೇವೆ ಹಾಗೂ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ.ಅದ್ಯಕ್ಷರಾದ ಗೋಪಾಲಕೃಷ್ಣ. ಕೆ,  ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ ಕೆ, ಗ್ರಾ.ಪಂ.ಸದಸ್ಯರಾದ ಕಿಶೋರ್ ಶೆಟ್ಟಿ , ಕಾಂತಪ್ಪ ಗೌಡ, ತಾ.ಪಂ.ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ, ಗ್ರಾ.ಪಂ ಸಿಬ್ಬಂದಿಗಳು ಹಾಗೂ ನಾಗರೀಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.