HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಅಡಿಕೆ ಕೊಳೆರೋಗ: ನಗರ ಪಂಚಾಯತ್ ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನ

2018-19ನೇ ಸಾಲಿನ ಬೆಳ್ತಂಗಡಿ ತಾಲೂಕಿನಲ್ಲಿ ಅಡಿಕೆ ಬೆಳೆಗೆ ವ್ಯಾಪಕವಾಗಿ ಕೊಳೆರೋಗ ತಗಲಿದ್ದು, ನಷ್ಟವನ್ನು ಅಂದಾಜಿಸುವ ಸಲುವಾಗಿ ಗ್ರಾಮ ಪಂಚಾಯತು ಮಟ್ಟದಲ್ಲಿ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿದ್ದು, ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಯ ಸಂತ್ರಸ್ಥ ರೈತರಿಂದ ಕೊಳೆರೋಗದಿಂದ ಉಂಟಾದ ಶೇಕಡಾವಾರು ಫಸಲು ನಷ್ಟದ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಆಹ್ವಾನಿಸಿದೆ.

ನಿಗದಿತ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆಯ ನಂಬರ್, ಜಮೀನಿನ ಪಹಣಿ, ಅಡಿಕೆ ಬೆಳೆದಿರುವ ವಿಸ್ತೀರ್ಣದ ಬಗ್ಗೆ ದಾಖಲೆಗಳೊಂದಿಗೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಸೆ.17  ಮತ್ತು 18 ರಂದು ಅರ್ಜಿ ಸಲ್ಲಿಸಲು ಕೋರಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.