ಕೊಲ್ಲಿ: ಜನಸ್ಪಂದನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಹಾಗೂ ಭೃಷ್ಟಾಚಾರ ನಿಗ್ರಹದಳ ಮಂಗಳೂರು ಇವರ ಸಹಯೋಗದೊಂದಿಗೆ ಜನಸ್ಪಂದನ ಕಾರ್ಯಕ್ರಮ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಗೋಪುರದಲ್ಲಿ ಸುರೇಂದ್ರ ಬನದಬಾಗಿಲು ಇವರ ನೇತೃತ್ವದಲ್ಲಿ ಸೆ.15 ರಂದು ಜರುಗಿತು.
ಮಂಗಳೂರು ಭೃಷ್ಟಾಚಾರ ನಿಗ್ರಹದಳದ ಎಸ್.ಪಿ ಶೃತಿ ಎನ್.ಎಸ್, ಡಿವೈ ಎಸ್‌ಪಿ ಸುಧೀರ್ ಹೆಗ್ಡೆ, ಇನ್ಸ್‌ಪೆಕ್ಟರ್ ಯೋಗೀಶ ಕುಮಾರ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಎಸ್ ಲಕ್ಷ್ಮಣ ಗೌಡ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಿಲ್ಲೂರು ಉಪಸ್ಥಿತರಿದ್ದರು. ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ ವಿ ಫಡಕೆ ಸ್ವಾಗತಿಸಿ, ಸುರೇಂದ್ರ ಬನದಬಾಗಿಲು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.