ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕ್ ವಾರ್ಷಿಕ ಮಹಾಸಭೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ೫೭ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷ ಪ್ರವೀಣಚಂದ್ರ ರವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳ್ತಂಗಡಿ ಗುರುನಾರಾಯಣ ಸಭಾಂಗಣದಲ್ಲಿ ಜರುಗಿತು.
ಉಪಾಧ್ಯಕ್ಷ ಮುಕುಂದ ಸುವರ್ಣ, ಪ್ರಭಾರ ವ್ಯವಸ್ಥಾಪಕ ವೆಂಕಪ್ಪಯ್ಯ, ಸರ್ವ ನಿರ್ದೇಶಕರುಗಳು, ಸರ್ವಸದಸ್ಯರು, ಸಿಬ್ಬಂದಿ ವರ್ಗದವರು ಮಹಾಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.