ಉಜಿರೆ: ಜಲ ಸಂರಕ್ಷಣೆ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು, ಉಜಿರೆ ಹಿಂದಿ ವಿಭಾಗದಿಂದ ‘ಜಲ ಸಂರಕ್ಷಣೆ’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ. ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕ  ಡಾ.|ಮನೋಜ್‌ಗೋಡ ಬೋಲೆ ರವರು ಅವರು ಕಾರ್ಯಕ್ರಮದಲ್ಲಿ ಜಲಸಂರಕ್ಷಣೆ, ನದಿ ತಿರುವು, ನೀರಿನ ಮರುಬಳಕೆಯ ಕುರಿತು ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಹಿಂದಿ ವಿಭಾಗದ ಉಪನ್ಯಾಸಕಿ ಡಾ|ಫ್ಲೇವಿಯಾ ಪೌಲ್ ರವರು ಉಪಸ್ಥಿತರಿದ್ದರು. ಎಸ್.ಡಿ.ಎಂ. ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ| ಎನ್ ದಿನೇಶ್ ಚೌಟ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಿರಣ್ ಕೆ. ಎಸ್. ಕಾರ್ಯಕ್ರಮ ನಿರೂಪಿಸಿ,ಕುಮಾರಿ ಸಂಶೀನಾ  ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.