ಸ್ವಚ್ಛತಾ ಸೇನಾನಿಗಳಿಗೆ ತರಬೇತಿ ಕಾರ್ಯಾಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಚ್ಚತಾ ಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಸೇನಾನಿಗಳಿಗೆ ತರಬೇತಿ ಕಾರ್ಯಾಗಾರವು ಇಂದು (ಅ.9) ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.
ಉದ್ಘಾಟನೆಯನ್ನು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ ಶುಭಾಶಂಸನೆ ಗೈದರು. ಮುಖ್ಯ ಅತಿಥಿಗಳಾಗಿ ಹೇಮಾವತಿ ವಿ ಹೆಗ್ಗಡೆ, ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್ ಹೆಚ್ ಮಂಜುನಾಥ್, ಜಿಲ್ಲಾ ಸ್ವಚ್ಛತಾ ಸಂಯೋಜಕಿ ಶ್ರೀಮತಿ ಮಂಜುಳಾ, ಎಸ್.ಡಿ.ಎಂ ಸಂಸ್ಥೆ ಕಾರ್ಯದರ್ಶಿ ಡಾ| ಯಶೊವರ್ಮ, ಶ್ರೀ.ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಜಯಕರ ಶೆಟ್ಟಿ, ಶುದ್ಧಗಂಗಾ ನಿರ್ದೇಶಕ ಲಕ್ಷ್ಮಣ್, ಮಡಂತ್ಯಾರು ಗ್ರಾಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ, ಹೊಸಂಗಡಿ ಗ್ರಾ.ಪಂ ಅಧ್ಯಕ್ಷೆ ಸುಮಾ ವಸಂತ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.