ನವಭಾರತ್ ಸ್ವಚ್ಛತಾ ಅಭಿಯಾನ

ಇಂದಬೆಟ್ಟು; ಗಾಂಧಿ ಜಯಂತಿಯ ಪ್ರಯುಕ್ತ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವತಿಯಿಂದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಇಂದಬೆಟ್ಟು ಆರೋಗ್ಯ ಕೇಂದ್ರದ ಪರಿಸರದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ವಿನೋದ್ ಪ್ರಸಾದ್ ಕಲ್ಲಾಜೆ, ಕಾರ್ಯದರ್ಶಿ ರಾಜಶೇಖರ್ ಕುವೆತ್ಯಾರ್, ಗೌರವಾಧ್ಯಕ್ಷಯ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ , ಆರೋಗ್ಯ ವಿಭಾಗದ ನಿರ್ದೇಶಕ ಹರೀಶ್ ಕಲ್ಲಾಜೆ, ಸಂಘದ ಮಾಜಿ ಅಧ್ಯಕ್ಷರು, ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.