ಡಾ| ಪ್ರಮೋದ್ ನಾಯಕ್ ರವರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಗೌರವ ಡಾಕ್ಟರೇಟ್ ಪದವಿಯನ್ನು ಪಡೆದ ಸಂಘದ ಸದಸ್ಯ ಡಾ| ಪ್ರಮೋದ್ ಆರ್ ನಾಯಕ್ ರವರಿಗೆ ಬೆಳ್ತಂಗಡಿ ನಿವೃತ್ತ ಸರಕಾರಿ ನೌಕರರ ಸಂಘದಿಂದ ಅಭಿನಂದನಾ ಸನ್ಮಾನ ಸಮಾರಂಭವು ಇತ್ತೀಚೆಗೆ ಜರುಗಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ ವಿಠಲ ಶೆಟ್ಟಿ, ಕಾರ್ಯದರ್ಶಿ ಎಚ್. ಪದ್ಮಕುಮಾರ್, ಉಪಾಧ್ಯಕ್ಷೆ ಶ್ರೀಮತಿ ಧನಲಕ್ಷ್ಮೀ, ಕೋಶಾಧಿಕಾರಿ ವಿಶ್ವಾಸ್‌ರಾವ್, ಜತೆಕಾರ್ಯದರ್ಶಿ ಶ್ರೀಮತಿ ಐರಿನ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.