ವಿದ್ಯುತ್ ನಿಲುಗಡೆ ಪ್ರಕಟಣೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಅ.11 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ಘಂಟೆಯವರೆಗೆ 33/11 ಕೆವಿ ಬೆಳ್ತಂಗಡಿ ಮತ್ತು ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.