ಸಹಕಾರ ಸಚಿವ ಬಂಡೆಪ್ಪ ಖಾಸೆಂಪುರ ಜೆಡಿಎಸ್ ಕಚೇರಿಗೆ ಭೇಟಿ

ಬೆಳ್ತಂಗಡಿ: ರಾಜ್ಯ ಸಹಕಾರ ಸಂಘಗಳ ಸಚಿವ ಬಂಡೆಪ್ಪ ಖಾಸೆಂಪುರ ಅ. 11 ರಂದು ಬೆಳ್ತಂಗಡಿ ಜೆಡಿಎಸ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ನಾಯಕರ ಜೊತೆ ಮಾತುಕತೆ ನಡೆಸಿದರು.
ಪಕ್ಷದ ಅಧ್ಯಕ್ಷ ಪ್ರವೀಣ್‌ಚಂದ್ರ ಜೈನ್, ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಸುಮತಿ ಎಸ್ ಹೆಗ್ಡೆ, ತಾ. ಅಧ್ಯಕ್ಷೆ ಸಿಂದೂದೇವಿ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಜಗನ್ನಾಥ ಗೌಡ ಅಡ್ಕಾಡಿ, ತಾ. ಪ್ರ. ಕಾರ್ಯದರ್ಶಿ ರಾಮ ಆಚಾರಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಪೆರಿಂಜೆ, ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಹಿಂದುಳಿದ ವರ್ಗಗಳ ಅಧ್ಯಕ್ಷ ಶ್ರೀನಿವಾಸ ಪಟ್ರಮೆ, ಯುವ ಘಟಕದ ಅಧ್ಯಕ್ಷ ಸೂರಜ್ ವಳಂಬ್ರ, ಪಕ್ಷದ ಪ್ರಮುಖರಾದ ರಾಮಕೃಷ್ಣ ನೆರಿಯ, ಸಂಜೀವ ಬಯಲು, ಅಬೂಬಕ್ಕರ್ ಬಂಡಸಾಲೆ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.