ರಕ್ತೇಶ್ವರಿಪದವು ಶಾಲಾ ನೂತನ ತರಗತಿ ಕೊಠಡಿಯ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ನ್ಯಾಯತರ್ಪು: ಇಲ್ಲಿಯ ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ತರಗತಿ ಉದ್ಘಾಟನಾ ಸಮಾರಂಭವು ಇಂದು (ಅ.11) ಶಾಲಾ ವಠಾರದಲ್ಲಿ ಜರುಗಿತು.
ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕಳಿಯ ಕ್ಷೇತ್ರದ ತಾ.ಪಂ ಸದಸ್ಯ ಪ್ರವೀಣ ಗೌಡ, ಕಳಿಯ ಗ್ರಾ.ಪಂ ಸದಸ್ಯರಾದ ಶ್ರೀಮತಿ ಮೋಹಿನಿ ಬಿಮ್ಮಣ್ಣ ಗೌಡ, ಸುಧಾಕರ ಮಜಲು, ವಿಶ್ವನಾಥ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್ ಗುರುಪ್ರಸಾದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್ ಐತಾಳ್, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್ ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು, ವಿದ್ಯಾರ್ಥಿ ವೃಂದ, ಪೋಷಕರು, ಊರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.