ಸ್ಮಿತಾ ಠಾಕ್ರೆ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ರವರು ಅ.14 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ,  ಶ್ರೀ ದೇವರ ದರ್ಶನ ಪಡೆದು , ಪೂಜೆ ಸಲ್ಲಿಸಿದರು. ನಂತರ ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ|ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.