ಉಜಿರೆ ಬೆನಕ ಹೆಲ್ತ್ ಸೆಂಟರ್‌ ನಲ್ಲಿ ಡಾ| ರಾಧಿಕಾ ಸೇವೆಗೆ ಲಭ್ಯ

ಉಜಿರೆ-ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸ್ತ್ರಿರೋಗ ಮತ್ತು ಪ್ರಸೂತಿ ತಜ್ಞೆ ಡಾ| ರಾಧಿಕಾ ಪೂರ್ಣಕಾಲಿಕ ವೈದ್ಯರಾಗಿ ನೇಮಕಗೊಂಡಿದ್ದಾರೆ.
ಡಾ|ರಾಧಿಕಾರವರು ಬೆಳ್ತಂಗಡಿ ಮತ್ತು ಬಂಟ್ವಾಳ ಸರಕಾರಿ ಆಸ್ಪತ್ರೆಗಳಲ್ಲಿ ಸುಧೀರ್ಘಕಾಲ ಸೇವೆ ಸಲ್ಲಿಸಿ, ನಿವೃತ್ತರಾದ ಪ್ರಖ್ಯಾತ ಸ್ತ್ರಿರೋಗ ಮತ್ತು ಪ್ರಸೂತಿ ತಜ್ಞೆ ಯಾಗಿದ್ದು, ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಸೇವೆಗೆ ಲಭ್ಯರಿರುತ್ತಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಗೋಪಾಲ ಕೃಷ್ಣ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.