HomePage_Banner_
HomePage_Banner_

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಿಗೆ ಬೆಳ್ಳಿ ಕಿರೀಟ-ಮುಖವಾಡ ಸಮರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ : ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಿಗೆ ಪಿಲ್ಯದ ಪ್ರಶಾಂತ ಪಂಡಿತ್ ರವರು ಬೆಳ್ಳಿ ಕಿರೀಟ ಮತ್ತು ಮುಖವಾಡವನ್ನು ಸೇವಾ ರೂಪದಲ್ಲಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತರಾದ ಶಿವಪ್ರಸಾದ್ ಅಜಿಲ, ರಾಜಶೇಖರ ಶೆಟ್ಟಿ, ಸದಾನಂದ ಪೂಜಾರಿ ಉಂಗಿಲಬೈಲು, ಕಿರಣ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.