ಕೆಂಬರ್ಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

Advt_NewsUnder_1
Advt_NewsUnder_1
Advt_NewsUnder_1

ಕೆಂಬರ್ಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಶರನ್ನವರಾತ್ರಿ ಉತ್ಸವ ಜರುಗಿತು. ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದೇವರಿಗೆ ಪಂಚಾಮೃತ ಸಹಿತ ಸಾರ್ವಜನಿಕ ಫಲಾಭಿಷೇಕ ಪ್ರಸನ್ನಾ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.