ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷದಿಂದ ಅಮಾನತು

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಗರ ಪಂಚಾಯತ್ ಸದಸ್ಯರಾದ ಜನಾರ್ದನ ಬಂಗೇರ ಮೂಡಾಯಿಗುತ್ತು ಹಾಗೂ ಮುಗುಳಿ ನಾರಾಯಣ ರಾವ್ ರವರು ಪಕ್ಷದ ಸೂಚನೆಯ ವಿರುದ್ಧ ಸ್ಪರ್ಧಿಸಿರುತ್ತಾರೆ. ಪಕ್ಷದ ಚಟುವಟಿಕಗಳನ್ನು ಗಮನಿಸಿ ಇವರನ್ನು ಪಕ್ಷದ ವರಿಷ್ಠರಾದ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೂಚನೆ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ರಾಜಶೇಖರ ಅಜ್ರಿಯವರು ತಿಳಿಸಿದರು.
ಅವರು ಅ.23 ರಂದು ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.