ಛದ್ಮವೇಷ ಸ್ಫರ್ಧೆಯಲ್ಲಿ ರಂಜಿಸಿದ ದೇವಳ ನೌಕರರು

ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಅ.23 ರಂದು ಎಲ್ಲೆಲ್ಲೂ ಸಂಭ್ರಮ – ಸಡಗರ. ಹಬ್ಬದ ವಾತಾವರಣ. ದೇವಳ ನೌಕರರು ಛದ್ಮವೇಷ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರು ಸ್ಫರ್ಧೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.