ಪಟ್ರಮೆ: ಉಚಿತ ದಂತ ವೈದ್ಯಕೀಯ ಶಿಬಿರ

ಪಟ್ರಮೆ: ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘ ಬೆಳ್ತಂಗಡಿ, ಗ್ರಾಮ ಪಂಚಾಯಿತಿ ಪಟ್ರಮೆ, ದೇವಸ್ಥಾನದ ಆಡಳಿತ ಮಂಡಳಿ, ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸಹಕಾರದಲ್ಲಿ ಮಂಗಳೂರಿನ ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಉಚಿತ ದಂತ ವೈದ್ಯಕೀಯ ಶಿಬಿರ ಕಾರ್ಯಕ್ರಮವು ಅ.28 ರಂದು ಪಟ್ರಮೆ ಅನಾರು ಸಮರ್ಪಣ ಸಭಾಭವನದಲ್ಲಿ ಜರಗಿತು.
ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಕಾರ್ಯದರ್ಶಿ ಚಂದ್ರಶೇಖರ್, ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ , ಶ್ರೀಮತಿ ವತ್ಸಲಾ, ಶ್ರೀಮತಿ ಆರತಿ ಸಿದ್ದೇಶ್ , ಪರಮೇಶ್ , ರಝಕ್ , ಕೃಷ್ಣ ದೇವಪಾಲ ಅಜ್ರಿ, ಅಜಿತ್ ಜೈನ್, ಡೀಗಯ ಗೌಡ, ಡಾ|ಮಧು ಶ್ಯಾಮರಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತಿತರರು ಉಪಸ್ಥಿತಿತರಿದ್ದರು. ಈ ಸಂದರ್ಭದಲ್ಲಿ ಹಲವಾರು ಜನರಿಗೆ ಉಚಿತ ದಂತ ಪಂಕ್ತಿಗಳನ್ನು ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.