ಎನ್.ಎಸ್.ಎಸ್: ಅವನೀಶ್ ಪಿ ರಿಗೆ ರಾಜ್ಯಮಟ್ಟದ ಉತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ

ಉಜಿರೆ: ರಾಜ್ಯ ಸರ್ಕಾರದ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯವು ಎನ್ ಎಸ್ ಎಸ್ ಕ್ಷೇತ್ರದ ಸಾಧಕರಿಗೆ ನೀಡುವ ಪ್ರಶಸ್ತಿಗಳಲ್ಲಿ ಒಂದಾದ ಉತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಯನ್ನು ಎಸ್.ಡಿ.ಎಂ ಪಾಲಿಟೆಕ್ನಿಕ್-ಉಜಿರೆ ಇದರ ಉಪನ್ಯಾಸಕ ಅವನೀಶ್ ಪಿ  ಪಡೆದಿದ್ದಾರೆ. ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಎನ್ ಎಸ್ ಎಸ್ ಘಟಕವು ಹಮ್ಮಿಕೊಂಡಿರುವ  ವಿವಿಧ ಕಾರ್ಯಚಟುವಟಿಕೆಗಳು ರಾಜ್ಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿವೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.