HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆ: ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್ ಕಾರ್ಗೋ ಲೋಜಿಸ್ಟಿಕ್ಸ್ ಲಿಮಿಟೆಡ್‌ನ ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವು
ಅ.29 ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ನಡೆಯಿತು.
ಮನೋರೋಗತಜ್ಞರಾದ ಡಾ| ಸುಧಾಕರ್ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಅವರು ನೀಡಿರುವ ಸಲಹೆಯಂತೆ ಆಶ್ರಮದ ಸಿಬ್ಬಂದಿಯವರಾದ ನರ್ಸ್ ಲಿನ್ಸಿ, ರಾಧಿಕಾ, ರಜನಿದೇವಿ ಶೆಟ್ಟಿ ಮತ್ತು ಸೇಸಪ್ಪರವರು ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು. 73 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.