ಧರ್ಮಸ್ಥಳ: ವಿದ್ಯುತ್ ತಂತಿ ತಗುಲಿ 2 ದನಗಳ ಮೃತ್ಯು

ಧರ್ಮಸ್ಥಳ: ಇಲ್ಲಿಯ ಕೆಂಬರ್ಜೆ ಸಮೀಪ ಮೇಯಲು ಬಿಟ್ಟಿದ್ದ ಎರಡು ದನಗಳು ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ನ.4 ರಂದು ನಡೆದಿದೆ.
ಸ್ಥಳೀಯ ನಿವಾಸಿ ಜಲಜಾಕ್ಷಿಯವರು ತಮ್ಮ ಮನೆಯ ಎರಡು ದನಗಳನ್ನು ಮೇಯಲು ಬಿಟ್ಟಿದ್ದು, ಶನಿವಾರ ಸುರಿದ ಗಾಳಿ ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದಿರುವುದು ಯಾರಿಗೂ ತಿಳಿದಿರಲಿಲ್ಲ.
ಧರ್ಮಸ್ಥಳ ಪಶು ಆಸ್ಪತ್ರೆಯ ಜಯಕೀರ್ತಿ ಜೈನ್ ಹಾಗೂ ಪಶು ವೈದ್ಯ ಡಾ| ಮಂಜ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.