ಧರ್ಮಸ್ಥಳ ವಿಜಯಾ ಬ್ಯಾಂಕ್ ಶಾಖೆಯಲ್ಲಿ ಸ್ಥಾಪಕರ ದಿನಾಚರಣೆ

ಉಜಿರೆ: ಧರ್ಮಸ್ಥಳದಲ್ಲಿ ವಿಜಯಾ ಬ್ಯಾಂಕ್ ಶಾಖೆಯಲ್ಲಿ ಸ್ಥಾಪಕರ ದಿನಾಚರಣೆ ನಡೆಯಿತು. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಮಣೆಗಾರರಾದ ಅನಂತಪದ್ಮನಾಭ ಭಟ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಶಾಂತರಾಮ ಪೈ, ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ಮೊದಲಾದವರು ಉಪಸ್ಥಿತರಿದ್ದರು. ವಿಜಯಾ ಬ್ಯಾಂಕಿನ ಶಾಖಾ ಪ್ರಬಂಧಕ ಅನಿಲ್ ಕುಮಾರ್ ಎಸ್.ಎಸ್. ಕಾರ್ಯಕ್ರಮ ಸಂಯೋಜಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.