ತ್ರೋಬಾಲ್: ಸ್ನೇಹಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ಉಳಿ ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು, ಜಿಲ್ಲಾ, ರಾಜ್ಯಮಟ್ಟದಲ್ಲಿ, ಅತ್ಯುತ್ತಮ ಪ್ರದರ್ಶನವನ್ನು ನೀಡಿ ಬಳ್ಳಾರಿಯಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ವಿಜಯ ಪತಾಕೆಯನ್ನು ಹಾರಿಸಿ, ಬಂಟ್ವಾಳ ತಾಲೂಕಿನಿಂದ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ದಿಲ್ಲಿಯಲ್ಲಿ ನಡೆಯುವ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲಿರುವರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.