HomePage_Banner_
HomePage_Banner_
HomePage_Banner_

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

Advt_NewsUnder_1

ವೇಣೂರು : ಶ್ರೀ ಸತ್ಯಸಾಯಿ ಸೇವಾ ಸಮಿತಿ ಗಾಂಧಿನಗರ ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು, ಯೇನಪೋಯ ದಂತ ವೈದ್ಯಕೀಯ ಆಸ್ಪತ್ರೆ, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಗ್ರಾಮ ಸಮಿತಿ ಪೆರಿಂಜೆ, ಹೊಸಂಗಡಿ ಗ್ರಾಮ ಪಂಚಾಯತ್, ಪೆರಾಡಿ ಸಹಕಾರಿ ಸೇವಾ ಸಂಘ ಹಾಗೂ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಹಕಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಹೊಸಂಗಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಜರಗಿತು.
ಹೊಸಂಗಡಿ ಗ್ರಾ.ಪಂ  ಅಧ್ಯಕ್ಷೆ ಹೇಮಾ ವಸಂತ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು.
ತಾ.ಪಂ ಸದಸ್ಯ ಓಬಯ್ಯ ಆರಂಬೋಡಿ, ತಜ್ಞ ವೈದ್ಯರಾದ ಡಾ| ಅವಿ, ಡಾ| ಜೋಸೆಫ್, ಡಾ| ದೇವಾನಂದ ರೈ, ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಗಾಂಧಿನಗರ ಮಂಗಳೂರು ಇದರ ಸಂಚಾಲಕ ಸುರೇಶ್ ಬೈಂದೂರು ಪ್ರಸ್ತಾವಿಸಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪಿ. ಸ್ವಾಗತಿಸಿ,  ಪಂ. ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.