‘ಜಯಕೀರ್ತಿ ಜೈನ್’ ರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ಸಂಘ ಬೆಂಗಳೂರು ಇದರ ಕಾರ್ಯದರ್ಶಿ, ರಾಜ್ಯ ಸರಕಾರಿ ನೌಕರರ ವಿವಿಧೋದ್ಧೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಹಾಗೂ ಧರ್ಮಸ್ಥಳ ಪಶುಸಂಗೋಪನಾ ಇಲಾಖೆಯ ಕೆ.ಜಯಕೀರ್ತಿ ಇವರ ಸಾಧನೆಗಳನ್ನು ಗುರುತಿಸಿ, ನ್ಯಾಷನಲ್ ವರ್ಚುವಲ್ ಯುನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್ ಅಕಾಡೆಮಿಯು, ನ.17 ರಂದು ಚೆನ್ನೈ ಭಾರತೀಯ ವಿದ್ಯಾಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ‘ಗೌರವ ಡಾಕ್ಟರೇಟ್’ ಪ್ರಶಸ್ತಿ ನೀಡಿ ಗೌರವಿಸಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.