ಚಂದ್ರಹಾಸ ಚಾರ್ಮಾಡಿಯವರಿಗೆ ‘ಸೌರಭ ರತ್ನ’ ರಾಜ್ಯ ಪ್ರಶಸ್ತಿ

ಚಾರ್ಮಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಕಟಗೊಳ್ಳುತ್ತಿರುವ ‘ನಿರಂತರ ಪ್ರಗತಿ’ ಮಾಸಪತ್ರಿಕೆಯ ಸಂಪಾದಕರಾದ ಚಂದ್ರಹಾಸ ಚಾರ್ಮಾಡಿ ಇವರಿಗೆ ಪತ್ರಿಕೋದ್ಯಮ ಕ್ಷೇತ್ರದ ಗಣನೀಯ ಸಾಧನೆಗಾಗಿ ಮಂಗಳೂರು ಶ್ರೀ ಹರಿಕೃಷ್ಣ ಪುನರೂರು ಮತ್ತು ಪಿ.ವಿ. ಪ್ರದೀಪ್ ಕುಮಾರ್‌ರವರ ನೇತೃತ್ವದ ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ  ಇದರ ವತಿಯಿಂದ ‘ಸೌರಭ ರತ್ನ’ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.