HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟ: ಬಾಲಕೃಷ್ಣ ಗೌಡರಿಗೆ ಕಂಚಿನ ಪದಕ

ಬೆಳ್ತಂಗಡಿ: ದ.ಕ.ಜಿಲ್ಲಾ ಮಟ್ಟದ 15ನೇ ಆಥ್ಲೆಟಿಕ್ ಅಸೋಸಿಯೇಷನ್ ಮಂಗಳೂರು ಇವರ ಆಶ್ರಯದಲ್ಲಿ ನ.11 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ದ.ಕ.ಜಿಲ್ಲಾ ಮಟ್ಟದ ಹಿರಿಯ ವಯೋಮಾನದವರ ಕ್ರೀಡಾಕೂಟದಲ್ಲಿ, ಬೆಳ್ತಂಗಡಿ ಕಸಬಾ ಗ್ರಾಮದ ಹುಣ್ಸೆಕಟ್ಟೆ ನಿವಾಸಿ, ನಿವೃತ್ತ ಗ್ರಾಮಕರಣಿಕ ಯಂ. ಬಾಲಕೃಷ್ಣ ಗೌಡರವರು   ಜಾವೆಲಿನ್ ಎಸೆತ (ಈಟಿ ಎಸೆತ) ಕ್ರೀಡೆಯಲ್ಲಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದಿರುತ್ತಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.