ಕಾಶಿಪಟ್ಣ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಶಿಪಟ್ಣ: ಇಲ್ಲಿಯ ಕುಮೇರು ನಿವಾಸಿ ಸುಂದರ ಪೂಜಾರಿ( 56.ವ) ಯವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.26 ರಂದು ವರದಿಯಾಗಿದೆ.
ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯವನ್ನೆಸಗಿದ್ದು, ವಿಪರೀತ ಕುಡಿತದ ಚಟವನ್ನು ಹೊಂದಿದ್ದರು ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.