ಧರ್ಮಸ್ಥಳ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರವೀಂದ್ರ.ಡಿ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರವೀಂದ್ರ ಡಿ. ರವರು ನ.30ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಂಘದಲ್ಲಿ ಹಿರಿಯ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರಿದಾಸ ಗಾಂಭೀರ, ಉಪಾಧ್ಯಕ್ಷ ಶ್ರೀಪತಿ ಹೆಬ್ಬಾರ್, ನಿರ್ದೇಶಕರುಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.