ಪುಂಜಾಲಕಟ್ಟೆ ಸಬ್‌ಇನ್ಸ್‌ಪೆಕ್ಟರ್ ಆಗಿ ಸೌಮ್ಯ ಅಧಿಕಾರ ಸ್ವೀಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ನೂತನ ಸಬ್‌ಇನ್ಸ್‌ಪೆಕ್ಟರ್ ಆಗಿ ಸೌಮ್ಯ ರವರು ಅಧಿಕಾರ ಸ್ವೀಕರಿಸಿದರು. ಸೌಮ್ಯರವರು ಮೂಲತಃ ಉಳ್ಳಾಲದವರಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ನಂತರ ಜೈಲು ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಪಿಎಸ್‌ಐ ತರಬೇತಿ ಪಡೆದು ಹಲವೆಡೆ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಅವಧಿ ಮುಗಿಸಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಸತೀಶ್ ಬಲ್ಲಾಳ್ ಅವರಿಂದ ಅಧಿಕಾರ ಪಡೆದು, ಅಧಿಕಾರ ವಹಿಸಿಕೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.