ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ: ಅಳದಂಗಡಿಯ ಜಗದೀಶ್ ಬಿ.ಎಸ್ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣನಿಧಿ ಬೆಂಗಳೂರು ಸಹಯೋಗದೊಂದಿಗೆ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.