ಬಳಂಜ: ಭೂಮಿ ಪೂಜೆ ಶಿಲಾನ್ಯಾಸ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಇಲ್ಲಿಯ ಶ್ರೀ ಧರ್ಮರಸು ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಸ್ಥಳದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಪದ್ಮಪ್ರಸಾದ ಅಜಿಲರ ನೇತೃತ್ವದಲ್ಲಿ ಭೂಮಿ ಪೂಜೆ ಶಿಲಾನ್ಯಾಸ ಕಾರ್ಯಕ್ರಮವು ಡಿ.28 ರಂದು ಜರುಗಿತು.
ದ.ಕ ಮತ್ತು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಡಂಗಡಿ ಕ್ಷೇತ್ರದ ತಾ.ಪಂ.ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ, ಕೈಗಾರಿಕಾ ಉದ್ಯಮಿ ಅಶ್ವಥ್ ಹೆಗ್ಡೆ, ನವೀನ್‌ಚಂದ್ರ್ರ ಬಲ್ಲಾಳ್ ಹಚ್ಚಾಡಿಗುತ್ತು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಮಲ್ಲಿಕಾ, ಅರುಣ ಹೆಗ್ಡೆ ಕುಳೆಂಜಿಲೋಡಿ ಗುತ್ತು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಬಿ.ಶೀತಲ್ ಪಡಿವಾಳ್ ಬಳಂಜಗುತ್ತು, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಡ, ಉದ್ಯಮಿ ಮಹಾಬಲ ಪೂಜಾರಿ ಮಂಗಳೂರು, ಶ್ರೀನಿವಾಸ ಅಸ್ರಣ್ಣ ಮದ್ದಡ್ಕ ಮತ್ತಿತರ ಗಣ್ಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.