
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಸರ್ಕಲ್ ಕಚೇರಿ ವ್ಯಾಪ್ತಿ ಒಳಪಡುವ ಬಂಟ್ವಾಳ ಪೊಲೀಸ್ ಉಪವಿಭಾಗದ ಎಎಸ್ಪಿ ಯಾಗಿ ಐಪಿಎಸ್ ಅಧಿಕಾರಿ ಸೈದುಲ್ ಅಡಾವತ್ ಪ್ರಭಾರ ನೆಲೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದುವರೆಗೆ ಎಎಸ್ಪಿ ಆಗಿದ್ದ ಋಷಿಕೇಶ್ ಭಗವಾನ್ ಸೋನಾವಣೆ ಅವರಿಗೆ ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಅಧೀಕ್ಷಕರಾಗಿ ವರ್ಗಾವಣೆಯಾಗಿದ್ದು ಅವರು ವರ್ಗಾವಣೆಗೊಂಡಿದ್ದಾರೆ.