ಬೆಳ್ತಂಗಡಿ ಮಾರಿಗುಡಿ ಬಳಿ ಸ್ವಚ್ಛತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳ್ತಂಗಡಿ ವಲಯದ ಎ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಜ.12 ರಂದು ಮಾರಿಗುಡಿ ಮಹಮ್ಮಾಯಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಕುಮಾರ್, ಉಪಾಧ್ಯಕ್ಷ ತುಕಾರಾಮ .ಬಿ, ಕಾರ್ಯದರ್ಶಿ ಹರೀಶ್, ಸೇವಾ ಪ್ರತಿನಿಧಿ ಕೇಶವ, ಮಾಜಿ ಅಧ್ಯಕ್ಷ ಶ್ರೀಕೇಶ್ ಕೋಟ್ಯಾನ್, ಸ್ವಚ್ಛತಾ ಸೇನಾನಿ ಜಯರಾಮ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.