ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಸುರೇಂದ್ರ ಕುಮಾರ್‌ರಿಗೆ ಅಭಿನಂದನಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಶಾಂತಿವನ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಇದರ ಆಶ್ರಯದಲ್ಲಿ 2018 ನೇ ಸಾಲಿನ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಸುರೇಂದ್ರ ಕುಮಾರ್ ರವರಿಗೆ ಅಭಿನಂದನಾ ಸಮಾರಂಭವು ಜ.18 ರಂದು ಶಾಂತಿವನದಲ್ಲಿ ಜರುಗಿತು.
ಸಮಾರಂಭದಲ್ಲಿ ಡಿ.ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್, ಸಾಹಿತಿ, ಹಿರಿಯ ವಿದ್ವಾಂಸ ಅಂಬಾತನಯ ಮುದ್ರಾಡಿ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಡಾ । ಐ .ಶಶಿಕಾಂತ್  ಜೈನ್ , ಮತ್ತಿತರ ಗಣ್ಯರುಉಪಸ್ಥಿತರಿದ್ದರು. ಮುಖ್ಯ ವೈದ್ಯಾಧಿಕಾರಿ ಹಾಗೂ ಪ್ರಾಂಶುಲಪಾಲ ಡಾ| ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮಾಹಾವಿದ್ಯಾಲಯದ  ವಿದ್ಯಾರ್ಥಿಗಳು , ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.