ಬಳಂಜ ಬೋಂಟ್ರೊಟ್ಟುಗುತ್ತು ವಿಜ್ಞಾಪನಾಪತ್ರ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಜೀರ್ಣೋದ್ಧಾರ ಸಮಿತಿ ಬಳಂಜ ಬೋಂಟ್ರೊಟ್ಟುಗುತ್ತು ಇದರ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಜ.18 ರಂದು ನಡೆಯಿತು
ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣ ಗೋಡೆ ಸಮಿತಿ ಅಧ್ಯಕ್ಷ ಗಣೇಶ್ ಬಿ.ಕೆ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಳೆಂಜಿರೋಡಿಗುತ್ತು ಅರುಣ್ ಹೆಗ್ಡೆ ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ವೈ. ಚಂದ್ರಮ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಮಿತಿ ಉಪಾಧ್ಯಕ್ಷರಾದ ಸತೀಶ್ ರೈ ಬಾರ್ದಡ್ಕ, ಸದಾನಂದ ಪಿ.ಸಾಲ್ಯಾನ್, ಯಶೋಧರ ಶೆಟ್ಟಿ ಅಟ್ಲಾಜೆ, ಬೋಂಟ್ರೊಟ್ಟುಗುತ್ತು ಮನೆಯ ಮಹಾಬಲ ಪೂಜಾರಿ, ಉದ್ಯಮಿ ಜಯ ಸಾಲ್ಯಾನ್, ಸಮಿತಿ ಕಾರ್ಯದರ್ಶಿ ಗಣೇಶ್ ಬಿ., ಕೋಶಾಧಿಕಾರಿ ಹರೀಶ್ ರೈ ಬರಮೇಲು, ಜೊತೆ ಕಾರ್ಯದರ್ಶಿಗಳಾದ ಜಗದೀಶ್ ಪರಾರಿ, ಪ್ರಮೋದ್ ಬಿ.ಎಸ್, ಕೃಷ್ಣಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.