ಮುಂಬೈ ಹೆಗ್ಗಡೆ ಸಂಘದಿಂದ ಸುಂದರ ಹೆಗ್ಡೆಯವರಿಗೆ ಸನ್ಮಾನ

ವೇಣೂರು: ಮುಂಬಯಿ ಹೆಗ್ಗಡೆ ಸೇವಾ ಸಂಘದಿಂದ ಮುಂಬಯಿಯ ಶ್ರೀಮತಿ ಜಯಂತಿ ವಿಠಲ ಹೆಗ್ಡೆ ಮೆಮೋರಿಯಲ್ ಹಾಲ್‌ನಲ್ಲಿ ಜ. 20ಜರಗಿದ ವಾರ್ಷಿಕೋತ್ಸವ ಸಮಾರಂಭದಲ್ಲಿ ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಮುಂಬಯಿ ಹೆಗ್ಗಡೆ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಹಕಾರಿ ಹಾಗೂ ಕಲಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸಮ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.