ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಂಗನ ಕಾಯಿಲೆ ಹರಡುತ್ತಿರುವ ಹಿನ್ನಲೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗದ ಕಾಡಿನಲ್ಲಿರುವ ಜಲಪಾತ ಹಾಗೂ ಚಾರಣ ಪ್ರದೇಶಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಿಗೆ ಈಗ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಈ ನಿಷೇಧವನ್ನು ಜಾರಿ ಮಾಡಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.