ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು : ಭಾಜಪಾ ಗ್ರಾಮ ಸಮಿತಿ ಮೇಲಂತಬೆಟ್ಟು ಇದರ ಆಶ್ರಯದಲ್ಲಿ ಪ್ರಧಾನಮಂತ್ರಿಗಳ ಉಜ್ವಲ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಶಾಸಕ  ಹರೀಶ್ ಪೂಂಜ ಗ್ಯಾಸ್ ವಿತರಿಸಿದರು.  ಗ್ರಾಮ ಸಮಿತಿ ಮತ್ತು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಂಜ-ನಾಲ್ಕೂರು : ಭಾಜಪಾ ಗ್ರಾಮ ಸಮಿತಿ ಬಳೆಂಜ-ನಾಲ್ಕೂರು ಇದರ ಆಶ್ರಯದಲ್ಲಿ ಪ್ರಧಾನಮಂತ್ರಿಗಳ ಉಜ್ವಲ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಶಾಸಕ  ಹರೀಶ್ ಪೂಂಜ ಗ್ಯಾಸ್ ವಿತರಿಸಿದರು.

 ಅಳದಂಗಡಿ : ಭಾಜಪಾ ಗ್ರಾಮ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿಗಳ ಉಜ್ವಲ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ  ಶಾಸಕ  ಹರೀಶ್ ಪೂಂಜ ರವರು ಗ್ಯಾಸ್ ವಿತರಿಸಿದರು. ಗ್ರಾಮ ಸಮಿತಿ ಮತ್ತು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.