HomePage_Banner_
HomePage_Banner_

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಾರ್ಯ: ಗ್ರಾಮ ಪಂಚಾಯತ್ ಬಾರ್ಯ ಇದರ 2018-19ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಪೈ.ಎ ರವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮಾರ್ಗದರ್ಶಿ ಅಧಿಕಾರಿಗಳಾಗಿ  ಅಕ್ಷರ ದಾಸೋಹ  ಸಹಾಯಕ ನಿರ್ದೇಶಕ  ಕೆ.ಜಿ. ಲಕ್ಷ್ಮಣ ಶೆಟ್ಟಿ, ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ, ಗ್ರಾ.ಪಂ ಸದಸ್ಯರು, ಪಿಡಿಒ ಪ್ರಕಾಶ್ ಎಂ.ಚವ್ಹಾಣ, ಕಾರ್ಯದರ್ಶಿ ಜಯಕೀರ್ತಿ ಹೆಚ್.ಬಿ, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.