ಕಬ್‌ಬುಲ್ ಉತ್ಸವ , ಸ್ಕೌಟ್ ಗೈಡ್ ರ್‍ಯಾಲಿ, ರೋವರ್ ರೇಂಜರ್ಸ್ ಸಮಾಗಮ

Advt_NewsUnder_1
Advt_NewsUnder_1
ಉದ್ಘಾಟನೆಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಎನ್.ಜಿ. ಮೋಹನ್ ನೆರವೇರಿಸಿದರು.

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಶ್ರಯದಲ್ಲಿ ಕಬ್‌ಬುಲ್ ಉತ್ಸವ, ಸ್ಕೌಟ್ ಗೈಡ್ ರ್‍ಯಾಲಿ, ರೋವರ್ ರೇಂಜರ್ಸ್ ಸಮಾಗಮ ಫೆ.23 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಜರುಗಿತು.

ಉದ್ಘಾಟನೆಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಎನ್.ಜಿ. ಮೋಹನ್ ನೆರವೇರಿಸಿದರು. ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ರಮಾನಂದ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಸುಭಾಷ್ ಜಾದವ್, ಉಜಿರೆ ಎಸ್‌ಡಿಎಂ ಸೊಸೈಟಿ ಮಕ್ಕಳ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.