ವಿದ್ಯುತ್ ನಿಲುಗಡೆ ಪ್ರಕಟಣೆ

ಬೆಳ್ತಂಗಡಿ : ನಿರ್ವಹಣೆ ಕಾಮಗಾರಿಯ ಪ್ರಯುಕ್ತ ಫೆ.6  ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ / ಬೆಳಾಲು  ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಘಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ  ಪ್ರಕಟಣೆಯಲ್ಲಿ  ತಿಳಿಸಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.