HomePage_Banner_
HomePage_Banner_

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವಕ್ಕೆ ವೈಭವದ ಚಾಲನೆ

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.8 ರಿಂದ ಫೆ.13ರವರೆಗೆ ನಡೆಯಲಿದ್ದು, ಫೆ.8 ರಂದು ಬೆಳಿಗ್ಗೆ ನಂದಕುಮಾರ್ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ ವಿಧಾನಗಳೊಂದಿಗೆ ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಾಂತಾಜೆ ಈಶ್ವರ ಭಟ್, ಪ್ರಧಾನ ಅರ್ಚಕರು, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.