HomePage_Banner_
HomePage_Banner_
HomePage_Banner_

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮಸಭೆ

ಮಾಲಾಡಿ : ಮಾಲಾಡಿ ಗ್ರಾಮ ಪಂಚಾಯತದ 2018-19 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಎಸ್.ಬೇಬಿ ಸುವರ್ಣರವರ ಅಧ್ಯಕ್ಷತೆಯಲ್ಲಿ ಫೆ.15 ರಂದು ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.
ಜಿ.ಪಂ.ಸದಸ್ಯರಾದ ಮಮತಾ ಎಂ.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಗ್ರಾ.ಪಂ. ಸಿಬ್ಬಂದಿ ವರ್ಗದವರು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.