ಕಳೆಂಜ ಗ್ರಾಮಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: ಕಳೆಂಜ ಗ್ರಾಮ ಪಂಚಾಯತದ 2018-19ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರದಾ ರವರ ಅಧ್ಯಕ್ಷತೆಯಲ್ಲಿ ಫೆ.16 ರಂದು ಪ್ರಾಥಮಿಕ ಶಾಲೆ ಕಾಯರ್ತಡ್ಕದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ  ಅಕ್ಷರದಾಸೋಹ ಸಹಾಯಕ ನಿರ್ದೇಶಕ ಕೆ.ಜಿ.ಲಕ್ಷ್ಮಣ ಶೆಟ್ಟಿಯವರು  ಸಭೆಯನ್ನು ನಡೆಸಿಕೊಟ್ಟರು. ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯೆ ಸುಶೀಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು| ಅಭಿನಯ.ಆರ್, ಗ್ರಾ.ಪಂ ಉಪಾಧ್ಯಕ್ಷ ರಾಜೇಶ್, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು, ಗ್ರಾ.ಪಂ. ಸಿಬ್ಬಂದಿ ವರ್ಗದವರು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.