HomePage_Banner_
HomePage_Banner_
HomePage_Banner_

ಬೆಳ್ತಂಗಡಿ: ‘ಆಯುಷ್ ವೆಲ್ನೆಸ್ ಸೆಂಟರ್ , ಡ್ರೀಮ್ ಕ್ರಶರ್ ಅಸೋಸಿಯೇಟ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ‘ಆಯುಷ್ ವೆಲ್ನೆಸ್ ಸೆಂಟರ್ , ಡ್ರೀಮ್ ಕ್ರಶರ್ ಅಸೋಸಿಯೇಟ್ಸ್’  ಫೆ.16 ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರೀಮತಿ ಕುಸುಮಾವತಿಯವರು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ  ಶರತ್ ಕುಮಾರ್,  ಜಯಾನಂದ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಹಾರೈಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.