ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಭೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿಮೊಂಬತ್ತಿ  ಬೆಳಗಿಸಿ ಶೃದ್ಧಾಂಜಲಿ ಸಭೆಯು ಫೆ.16 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.
ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಡಿ.ಎಂ.ಗೌಡ, ಸದಸ್ಯರಾದ ಎಂ.ಆರ್ ಜೈನ್, ಗೋಪಾಲಕೃಷ್ಣ ಕಾಂಚೊಡು, ಸುನೀಲ್ ಶೆಟ್ಟಿ, ಕೃಷ್ಣ ಭಟ್, ವಾಲ್ಟರ್ ಸಿಕ್ವೇರಾ, ಜಗನ್ನಾಥ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ರಾಜೇಶ್ ಪ್ರಭು, ನ.ಪಂ ಸದಸ್ಯರಾದ ಜಯಾನಂದ ಗೌಡ, ಶರತ್ ಕುಮಾರ್, ಜಗದೀಶ್.ಡಿ, ರಜನಿ ಕುಡ್ವ, ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ, ರಾಜೇಶ್ ಶೆಟ್ಟಿ ನವಶಕ್ತಿ, ಮತ್ತಿತರ ಗಣ್ಯರು, ದೇಶಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.