HomePage_Banner_
HomePage_Banner_
HomePage_Banner_

ಕಳೆಂಜ ಆರ್ದ : ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ದ 75  ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ ನಡೆಯಿತು. ವಿತರಣಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಜಿ.ಪಂ ಸದಸ್ಯರಾದ ಧನಂಜಯ ಗೌಡ, ಹರೀಶ್ ಕೆ.ಬಿ, ಪದ್ಮನಾಭ ಗೌಡ ಉಪಸ್ಥಿತರಿದ್ದರು. ಪಿ.ಡಿ.ಒ ಕು| ಅಭಿನಯ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ ಗ್ರಾ.ಪಂ ಸಿಬ್ಬಂದಿ ವರ್ಗದವರು ಮತ್ತು ಭರತ್ ಗ್ಯಾಸ್ ವಿತರಕರು ಕೊಕ್ಕಡ ಇವರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯ ಬಗ್ಗೆ ಕೊರಗಪ್ಪ ನಾಯ್ಕ ಇವರು ಪ್ರಸ್ತಾವಿಕವಾಗಿ ಮಾತನಾಡಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.