ಉಜಿರೆ: ಡಾ. ಕಿಶೋರ್ ಪಟವರ್ಧನ್‌ರಿಗೆ ವಿಶೇಷ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಆಯುರ್ವೇದ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಕಿಶೋರ್ ಪಟವರ್ಧನ್ ಅವರಿಗೆ ದಕ್ಷಿಣ ಏಷ್ಯಾದ ಪಾರಂಪರಿಕ ವೈದ್ಯಕೀಯ ಪದ್ಧತಿಗಳ ಅಧ್ಯಯನ ಸಂಸ್ಥೆಯ ವತಿಯಿಂದ ಡಾ. ಸಿ. ದ್ವಾರಕಾನಾಥ್ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ಕೊಚ್ಚಿಯಲ್ಲಿ ಅಮೃತಾ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಈ ಪುರಸ್ಕಾರ ನೀಡಲಾಯಿತು. ಅಮಿತಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಸೆಲ್ವಮೂರ್ತಿ , ಡಾ. ನರೇಂದ್ರ ಭಟ್ ಮತ್ತು ಶೇಖರ್ ದತ್ತ್ ಉಪಸ್ಥಿತರಿದ್ದರು.
ಡಾ. ಕಿಶೋರ್ ಪಟವರ್ಧನ್ ಮೂಲತಃ ಉಜಿರೆ ನಿವಾಸಿಯಾಗಿದ್ದು ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್. ಜಿ. ಪಟವರ್ಧನ್ ಅವರ ಹಿರಿಯ ಮಗ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.